ಜ್ಞಾನೋಕ್ತಿಗಳು 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಮನುಷ್ಯನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು. ಅಧ್ಯಾಯವನ್ನು ನೋಡಿ |