ಜ್ಞಾನೋಕ್ತಿಗಳು 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ಮೂಲಕ ಭೂಪತಿಗಳು ರಾಜ್ಯ ಆಳುವರು ನಾಯಕರು ಭೂಮಿಯ ಮೇಲೆ ದೊರೆತನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ಮೂಲಕ ಪ್ರಭುಗಳು, ನಾಯಕರು, ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಸಹಾಯದಿಂದ ಅಧಿಪತಿಗಳು ಆಡಳಿತ ಮಾಡುವರು; ನಾಯಕರು ದೊರೆತನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು. ಅಧ್ಯಾಯವನ್ನು ನೋಡಿ |