ಜ್ಞಾನೋಕ್ತಿಗಳು 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿ |