Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ನೀಡುವ ಫಲ ಬಂಗಾರಕ್ಕಿಂತ ಶ್ರೇಷ್ಠ ನನ್ನಿಂದ ದೊರಕುವ ಆದಾಯ ಅಪ್ಪಟ ಬೆಳ್ಳಿಗಿಂತ ಅಮೂಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ; ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ ಬೆಳ್ಳಿಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:19
8 ತಿಳಿವುಗಳ ಹೋಲಿಕೆ  

ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.


ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.


ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.


ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು