ಜ್ಞಾನೋಕ್ತಿಗಳು 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನನ್ನು ಪ್ರೀತಿಸುವವರಿಗೆ ದೊರಕಿಸುವೆ ಸಿರಿಸಂಪತ್ತನ್ನು ಬಾಧ್ಯವಾಗಿ ನಾನವರ ಬೊಕ್ಕಸಗಳನ್ನು ತುಂಬಿಸುವೆ ಭರ್ತಿಯಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ದೊರಕಿಸಿ ಅವರ ಬೊಕ್ಕಸಗಳನ್ನು ತುಂಬಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು. ಅಧ್ಯಾಯವನ್ನು ನೋಡಿ |