ಜ್ಞಾನೋಕ್ತಿಗಳು 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತನ್ನ ಸೃಷ್ಟಿಕ್ರಮದಲ್ಲಿ ಸರ್ವೇಶ್ವರ ನಿರ್ಮಿಸಿದ ನನ್ನನ್ನು ಮೊತ್ತಮೊದಲು ಆತನ ಪುರಾತನ ಕಾರ್ಯಕ್ರಮಗಳಲ್ಲಿ ನಾನೇ ಪ್ರಥಮಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನ ಕಾರ್ಯಗಳಲ್ಲಿ ನಾನೇ ಪ್ರಥಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಯೆಹೋವನು ‘ಜ್ಞಾನ’ವೆಂಬ ನನ್ನನ್ನು ತನ್ನ ಸೃಷ್ಟಿ ಕ್ರಮದಲ್ಲಿ ಮೊದಲು ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು; ಅಧ್ಯಾಯವನ್ನು ನೋಡಿ |