ಜ್ಞಾನೋಕ್ತಿಗಳು 8:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪ್ರಾರಂಭದಲ್ಲಿ, ಭೂವಿುಯು ಹುಟ್ಟುವದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು. ಅಧ್ಯಾಯವನ್ನು ನೋಡಿ |