ಜ್ಞಾನೋಕ್ತಿಗಳು 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ ಬೈಲನ್ನಾಗಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು. ಅಧ್ಯಾಯವನ್ನು ನೋಡಿ |