ಜ್ಞಾನೋಕ್ತಿಗಳು 8:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ ಸಾಗರದ ಸೆಲೆಗಳನ್ನು ನೆಲೆಗೊಳಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆತನು ಆಕಾಶದಲ್ಲಿ ಮೋಡಗಳನ್ನೂ ಸಾಗರಗಳಲ್ಲಿ ನೀರನ್ನೂ ನೆಲೆಗೊಳಿಸಿದಾಗ ನಾನು ಅಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ, ಅಧ್ಯಾಯವನ್ನು ನೋಡಿ |