ಜ್ಞಾನೋಕ್ತಿಗಳು 8:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಉಲ್ಲಾಸಿಸುತ್ತಿದ್ದೆ ಆತನ ಭೂಲೋಕದಲ್ಲಿ ಹರ್ಷಿಸುತ್ತಾ ಇದ್ದೆ ಮಾನವ ಸಂತಾನದಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆತನು ಸೃಷ್ಟಿಸಿದ ಭೂಲೋಕದ ವಿಷಯದಲ್ಲಿ ಉಲ್ಲಾಸಿಸುತ್ತಾ ಮಾನವ ಸಂತಾನದ ವಿಷಯದಲ್ಲಿ ಹರ್ಷಿಸುತ್ತಾ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು. ಅಧ್ಯಾಯವನ್ನು ನೋಡಿ |