Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:32
12 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.


ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.


ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.


ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.


ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು