ಜ್ಞಾನೋಕ್ತಿಗಳು 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಮಾತುಗಳೆಲ್ಲ ನೀತಿಭರಿತ ಅವುಗಳಲ್ಲಿ ಇಲ್ಲ ಕುಟಿಲ, ಕುತಂತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ ವಕ್ರತೆಯೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ ಕಪಟವಾಗಲಿ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. ಅಧ್ಯಾಯವನ್ನು ನೋಡಿ |