ಜ್ಞಾನೋಕ್ತಿಗಳು 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ ತಿಳುವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು. ಅಧ್ಯಾಯವನ್ನು ನೋಡಿ |