ಜ್ಞಾನೋಕ್ತಿಗಳು 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧನ ತಿಳುವಳಿಕೆಯೇ ವಿವೇಕವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನದ ಮೂಲ. ಯೆಹೋವನ ತಿಳುವಳಿಕೆಯನ್ನು ಪಡೆದುಕೊಳ್ಳುವುದೇ ವಿವೇಕದ ಮೂಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.