ಜ್ಞಾನೋಕ್ತಿಗಳು 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವಳು ತನ್ನ ಮನೆಯ ಬಾಗಿಲಲ್ಲಿ ಕುಳಿತು, ನಗರದ ಹೆದ್ದಾರಿಯ ದಿಣ್ಣೆಯ ಮೇಲೆ ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವಳು ತನ್ನ ಮನೆಯ ಬಾಗಿಲಿನಲ್ಲಿ ಪಟ್ಟಣದ ರಾಜಮಾರ್ಗಗಳಲ್ಲಿ ಗದ್ದುಗೆಯ ಮೇಲೆ ಕೂತುಕೊಂಡವಳಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು, ಅಧ್ಯಾಯವನ್ನು ನೋಡಿ |