Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಮ್ಮ ತಮ್ಮ ಹಾದಿಹಿಡಿದು ಹೋಗಿ ಬರುವವರನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಮ್ಮ ಮಾರ್ಗವನ್ನು ಹಿಡಿದು ಹೋಗಿ ಬರುವವರನ್ನು ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತಮ್ಮ ಕೆಲಸಕಾರ್ಯಗಳ ನಿಮಿತ್ತ ಹಾದುಹೋಗುವ ಜನರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಮ್ಮ ಮಾರ್ಗವನ್ನು ಹಿಡಿದು ಹೋಗುವ ಪ್ರಯಾಣಿಕರನ್ನು ಕರೆಯುತ್ತಾಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:15
5 ತಿಳಿವುಗಳ ಹೋಲಿಕೆ  

ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,


“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು