ಜ್ಞಾನೋಕ್ತಿಗಳು 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಮುಗ್ಧಜೀವಿಗಳು ಯಾರಾದರೂ ಇದ್ದರೆ ಬರಲಿ ಇತ್ತ” ಎಂದು ಕರೆವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಕೂಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ” ಎಂದು ಕೂಗಿಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, ಅಧ್ಯಾಯವನ್ನು ನೋಡಿ |