ಜ್ಞಾನೋಕ್ತಿಗಳು 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪಶುಗಳನ್ನು ಕೊಯ್ಯಿಸಿ ದ್ರಾಕ್ಷಾರಸವನ್ನು ಬೆರೆಸಿ ಔತಣವನ್ನು ಆಕೆ ಸಿದ್ಧಪಡಿಸುತ್ತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪಶುಗಳನ್ನು ಕೊಯಿಸಿ [ಪಾನದ್ರವ್ಯಗಳೊಡನೆ] ದ್ರಾಕ್ಷಾರಸವನ್ನು ಬೆರಸಿ ಔತಣವನ್ನು ಸಿದ್ಧಪಡಿಸಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. ಅಧ್ಯಾಯವನ್ನು ನೋಡಿ |