ತೀತನಿಗೆ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತಸ್ಲ್ಯಾಂಚಿ ತೊಂಡಾ ಧಾಪುಚೆ ನಕ್ಕೊ ಹೊಲ್ಲೆಚ್ ಶಿಕ್ವುನ್ ಸಗ್ಳಿ ಕುಟ್ಮಾ ಚಾವ್ತಳಿ ಸರ್ಕೆ ತೆನಿ ಕರ್‍ತಾತ್ , ಹೆ ಸಗ್ಳೆ ತೆನಿ ಹೆ ಬುರ್ಶೆ ಕಾಮ್ ತೆನಿ ಪೈಸ್ಯಾಚ್ಯಾ ಆಸೆನ್ ಕರ್‍ತಾತ್ . ಅಧ್ಯಾಯವನ್ನು ನೋಡಿ |