Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾಸರು ಎಲ್ಲಾದರಲ್ಲಿ ತಮ್ಮ ಯಜಮಾನರಿಗೆ ಅಧೀನರಾಗಿದ್ದು ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗುಲಾಮರಿಗೆ ಈ ಸಂಗತಿಗಳನ್ನು ತಿಳಿಸು: ಅವರು ತಮ್ಮ ಯಜಮಾನರಿಗೆ ಯಾವಾಗಲೂ ವಿಧೇಯರಾಗಿದ್ದು ಅವರನ್ನು ಮೆಚ್ಚಿಸಲು ಪ್ರಯತ್ನಿಸಬೇಕು. ಅವರು ತಮ್ಮ ಯಜಮಾನರ ಜೊತೆಯಲ್ಲಿ ವಾಗ್ವಾದ ಮಾಡಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇವಕರು ತಮ್ಮ ಸ್ವಂತ ಯಜಮಾನರಿಗೆ ಅಧೀನರಾಗಿದ್ದು ಎಲ್ಲವುಗಳಲ್ಲಿ ಅವರನ್ನು ಮೆಚ್ಚಿಸುವವರಾಗಿ ಎದುರು ಮಾತನಾಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಗುಲಾಮಾನಿ ಅಪ್ನಾಚ್ಯಾ ಧನಿಯಾಕ್ನಿ ಸಗ್ಳ್ಯಾ ವಾಟೆನಿ ಅಪ್ನಾಕುಚ್ ಒಪ್ಸುನ್ ದಿವ್ಚೆ ಅನಿ ಸಗ್ಳ್ಯಾ ಕಾಮಾತ್ನಿ ಧನಿಯಾಂಚ್ಯಾ ಮನಾಚ್ಯಾ ತಕ್ಕ್ ರ್‍ಹಾವ್ಚೆ. ಧನಿಯಾಕ್ನಿ ವಾಪಸ್ ಬೊಲುಚೆ ನ್ಹಯ್, ನಾ ಹೊಲ್ಯಾರ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:9
5 ತಿಳಿವುಗಳ ಹೋಲಿಕೆ  

ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು