ದಾನಿಯೇಲ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಮೇಲೆ ನಮ್ಮ ಮುಖಗಳನ್ನೂ ರಾಜಭೋಜನ ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು. ಅನಂತರ ನಿನಗೆ ತೋಚಿದ ಹಾಗೆ ನಮಗೆ ಮಾಡು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರಿಗೆ ನಡಿಸು ಎಂದು ಬಿನ್ನವಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾರೆಂಬುದನ್ನು ನೀವೇ ಪರೀಕ್ಷಿಸಿ ನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕರಾಗಿದ್ದೇವೆ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |