Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವಿಚಾರಕನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನದವರೆಗೆ ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಾವಲುಗಾರನು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳನ್ನು ಹತ್ತು ದಿನಗಳವರೆಗೆ ಪರೀಕ್ಷಿಸಲು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:14
3 ತಿಳಿವುಗಳ ಹೋಲಿಕೆ  

ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.


ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು