ದಾನಿಯೇಲ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂದಿನಿಂದ ವಿಚಾರಕನು ಇವರಿಗೆ ನೇಮಕವಾದ ಭೋಜನಪದಾರ್ಥಗಳನ್ನೂ ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದುಬಿಟ್ಟು ಕಾಯಿಪಲ್ಯಗಳನ್ನೇ ಕೊಡುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |