ದಾನಿಯೇಲ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದಾನಿಯೇಲನು ರಾಜ ಸೈರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದಾನಿಯೇಲನು ರಾಜನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆ ವರ್ಷದ ತನಕ ಅರಸನ ಸೇವಕನಾಗಿ ಮುಂದುವರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿ |