ದಾನಿಯೇಲ 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು. ಅಧ್ಯಾಯವನ್ನು ನೋಡಿ |