ದಾನಿಯೇಲ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಈ ಮಾತನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ನಿಶ್ಶಬ್ದನಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಪುರುಷನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನೆಲವನ್ನು ನೋಡುತ್ತಾ ಬಾಗಿಕೊಂಡಿದ್ದೆ. ಮಾತನಾಡಲು ನನ್ನಿಂದ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು. ಅಧ್ಯಾಯವನ್ನು ನೋಡಿ |