ದಾನಿಯೇಲ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮನುಷ್ಯಸದೃಶ್ಯನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಮನುಷ್ಯಕುಮಾರನಂತಿರುವವನು ಪುನಃ ನನ್ನನ್ನು ಸ್ಪರ್ಶಿಸಿದನು. ಆತನು ನನ್ನನ್ನು ಸ್ಪರ್ಶಿಸಿದಾಗ ನನಗೆ ಉಪಶಮನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಮೇಲೆ ಪುನಃ ಮನುಷ್ಯನಂತಿದ್ದ ಒಬ್ಬ ನನ್ನನ್ನು ಬಲಪಡಿಸಿ, ಅಧ್ಯಾಯವನ್ನು ನೋಡಿ |