ದಾನಿಯೇಲ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿ |