Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮಿಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೇದ್ಯಯನಾದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲ ಕೊಟ್ಟು ಆಶ್ರಯನಾಗಿ ನಿಂತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಮೇದ್ಯಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಪಾರಸಿಯ ರಾಜ್ಯದ ದಿವ್ಯಪಾಲಕನ ವಿರುದ್ಧದ ಹೋರಾಟದಲ್ಲಿ ನಾನು ಮಿಕಾಯೇಲನಿಗೆ ಬೆಂಬಲ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:1
6 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,


ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು