ದಾನಿಯೇಲ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು. ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲವು ದಕ್ಷಿಣರಾಜನ ಕೈವಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು; ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲಾ ದಕ್ಷಿಣರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು. ಅಧ್ಯಾಯವನ್ನು ನೋಡಿ |