ದಾನಿಯೇಲ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರು ನಿಲ್ಲುವರು. ಇದಲ್ಲದೆ, ನಿನ್ನ ಸ್ವಂತಜನರಲ್ಲಿ ಹಿಂಸಾಪ್ರಿಯರು ಆ ದರ್ಶನವನ್ನು ನಿಜವಾಗಿಸಬೇಕೆಂದು ದಂಗೆ ಏಳುವರು. ಆದರೆ ಸೋತುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರುನಿಲ್ಲುವರು; ಇದಲ್ಲದೆ ನಿನ್ನ ಜನರಲ್ಲಿ ದುರಾಗ್ರಹಿಗಳು ಕನಸನ್ನು ನಿಜಮಾಡಬೇಕೆಂದು ದಂಗೆ ಏಳುವರು; ಆದರೆ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಆ ಕಾಲದಲ್ಲಿ ಹಲವಾರು ಜನರು ದಕ್ಷಿಣ ರಾಜನ ವಿರುದ್ಧವಾಗಿರುವರು. ಹೋರಾಡಲು ಇಚ್ಛಿಸುವ ನಿಮ್ಮ ಸ್ವಂತ ಜನರಲ್ಲಿ ಕೆಲವರು ದಕ್ಷಿಣ ರಾಜನ ವಿರುದ್ಧ ದಂಗೆ ಏಳುವರು. ಅವರು ಗೆಲ್ಲುವದಿಲ್ಲ. ಅವರು ಹೀಗೆ ಮಾಡಿ ದರ್ಶನ ನಿಜವಾಗುವಂತೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು. ನಿನ್ನ ಜನರಲ್ಲಿ ಹಿಂಸಾಕಾರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಿರುಗಿ ಬೀಳುವರು. ಆದರೆ ಸೋತುಹೋಗುವರು. ಅಧ್ಯಾಯವನ್ನು ನೋಡಿ |