ದಾನಿಯೇಲ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರರಾಜನ ಸೈನ್ಯವು ತುಂಬಿತುಳುಕುವದು; ಬಹು ಜನರು ಹತರಾಗಿ ಬೀಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು. ಅಧ್ಯಾಯವನ್ನು ನೋಡಿ |