ದಾನಿಯೇಲ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು. ಅಧ್ಯಾಯವನ್ನು ನೋಡಿ |