ದಾನಿಯೇಲ 11:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪಿತೃಗಳಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯವಸ್ತುಗಳಿಂದಲೂ ಸೇವಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು. ಅಧ್ಯಾಯವನ್ನು ನೋಡಿ |