ದಾನಿಯೇಲ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದ ಮೇಲೆ ದಾಳಿಮಾಡುವನು. ಆದರೆ ಅವನು ಸ್ವದೇಶಕ್ಕೆ ಹಿಂದಿರುಗಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದೊಳಗೆ ನುಗ್ಗಿ ಸ್ವದೇಶಕ್ಕೆ ಹಿಂದಿರುಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಉತ್ತರದ ರಾಜನು ದಕ್ಷಿಣದ ರಾಜ್ಯದ ಮೇಲೆ ಧಾಳಿ ಮಾಡುವನು. ಆದರೆ ಅವನು ಸೋತು ತನ್ನ ದೇಶಕ್ಕೆ ಹಿಂತಿರುಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು. ಅಧ್ಯಾಯವನ್ನು ನೋಡಿ |