ದಾನಿಯೇಲ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ; ಆಗ ನಾನು - ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು ಎಂದು ಪ್ರಶ್ನೆಮಾಡಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದ್ದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.