ದಾನಿಯೇಲ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಈ ರಾಜಾಜ್ಞೆಯೇಕೆ ಇಷ್ಟು ತೀಕ್ಷ್ಣ?” ಎಂದು ಕೇಳಿದನು. ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ರಾಜಾಜ್ಞೆಯು ಏಕೆ ಇಷ್ಟು ತೀಕ್ಷ್ಣ ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಾನಿಯೇಲನು ಅರ್ಯೋಕನಿಗೆ, “ಅರಸನು ಅಂತಹ ಕಠಿಣ ಶಿಕ್ಷೆಯನ್ನು ಏಕೆ ಆಜ್ಞಾಪಿಸಿದನು?” ಎಂದು ಕೇಳಿದನು. ಆಗ ಅರ್ಯೋಕನು ಅರಸನ ಕನಸಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು. ಅಧ್ಯಾಯವನ್ನು ನೋಡಿ |