Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಮೇಲೆ ದಾನಿಯೇಲನು ಅರಮನೆಗೆ ಹೋಗಿ, “ನನಗೆ ಸಮಯಕೊಟ್ಟರೆ ಆ ಕನಸಿನ ಅರ್ಥವನ್ನು ರಾಜರಿಗೆ ನಾನು ವಿವರಿಸಬಲ್ಲೆ,” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಮೇಲೆ ದಾನಿಯೇಲನು ಅರಮನೆಗೆ ಸೇರಿ - ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:16
5 ತಿಳಿವುಗಳ ಹೋಲಿಕೆ  

“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,


ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು