ದಾನಿಯೇಲ 2:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಅರಸರೇ, ಇದೇ ನೀವು ಕಂಡ ಕನಸು. ಇದರ ಅರ್ಥವನ್ನೂ ತಮ್ಮ ಸನ್ನಿಧಿಯಲ್ಲಿ ಅರಿಕೆಮಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಕನಸು ಇದೇ; ಇದರ ಅರ್ಥವನ್ನೂ ಸನ್ನಿಧಿಯಲ್ಲಿ ಅರಿಕೆಮಾಡುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಇದೇ ನಿನ್ನ ಕನಸು. ಈಗ ನಾನು ನಿನಗೆ ಅದರ ಅರ್ಥವನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ. ಅಧ್ಯಾಯವನ್ನು ನೋಡಿ |