Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು ಎಂಬ ಉತ್ತರವನ್ನೇ ಪುನಃ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:7
5 ತಿಳಿವುಗಳ ಹೋಲಿಕೆ  

ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.


ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.


“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು