ದಾನಿಯೇಲ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದರಂತೆಯೇ ಉಡಿಗೆತೊಡಿಗೆ, ಪೇಟ ಮುಂತಾದ ಬಟ್ಟೆಬರೆಗಳನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದರಂತೆ ಶಲ್ಯ ಇಜಾರು ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು. ಅಧ್ಯಾಯವನ್ನು ನೋಡಿ |