ದಾನಿಯೇಲ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿ |