ದಾನಿಯೇಲ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಮರ ಬೆಳೆದು ಬಲಗೊಂಡಿತ್ತು. ಅದರ ತುದಿ ಆಕಾಶವನ್ನು ಮುಟ್ಟುತ್ತಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ವೃಕ್ಷವು ಬೆಳೆದು ಬಲಗೊಂಡಿತ್ತು. ಅದರ ತುದಿಯು ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿ |