ದಾನಿಯೇಲ 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ - ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು. ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.