ದಾನಿಯೇಲ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ. ಅಧ್ಯಾಯವನ್ನು ನೋಡಿ |