Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದರ ಅರ್ಥ ಹೀಗಿದೆ : “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಈ ಶಬ್ದಗಳ ಅರ್ಥ ಹೀಗಿದೆ: ಮೆನೇ ಎಂದರೆ: ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:26
11 ತಿಳಿವುಗಳ ಹೋಲಿಕೆ  

ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.


“ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು