ದಾನಿಯೇಲ 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ ಬಿಡಿಸಿದವರೂ ಅವರೇ!” ಅಧ್ಯಾಯವನ್ನು ನೋಡಿ |