ದಾನಿಯೇಲ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗೆ ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ - ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು. ಅಧ್ಯಾಯವನ್ನು ನೋಡಿ |