ದಾನಿಯೇಲ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಮೇಲೆ ನ್ಯಾಯಸಭೆಯು ಕೂತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು. ಅಧ್ಯಾಯವನ್ನು ನೋಡಿ |