ದಾನಿಯೇಲ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ; ಆದರೆ ಆ ಕನಸು ಗುಟ್ಟಾಗಿರಲಿ; ಅದು ಬಹು ದೂರದ ಕಾಲದ್ದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.” ಅಧ್ಯಾಯವನ್ನು ನೋಡಿ |